Wanted Tailor2
Cancer Hospital 2
Bottom Add. 3

*ಬಸ್ತವಾಡ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ*

ಪ್ರಗತಿವಾಹಿನಿ ಸುದ್ದಿ; ಹಲಗಾ ಬಸ್ತವಾಡ: ಬಸ್ತವಾಡ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ಲಭ್ಯವಾಗಿದೆ.

ಗಾಂಧಿ ಜಯಂತಿಯಂದು ಬೆಂಗಳೂರಿನಲ್ಲಿ ನಡೆದ ಗಾಂಧಿ ಗ್ರಾಮ ಪುರಸ್ಕಾರ ಕಾರ್ಯಕ್ರಮದಲ್ಲಿ ಬಸ್ತವಾಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹಾದೇವಿ ಬಾಳಾ ರಾಮ್ ಅವರಿಗೆ ಸಚಿವ ಪ್ರಿಯಾಂಕ ಖರ್ಗೆ ಅವರು ಪುರಸ್ಕಾರ ಪ್ರದಾನ ಮಾಡಿದರು.

ಈ ವೇಳೆ ಬಸ್ತವಾಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಿಠ್ಠಲ್ ಗಣಪತಿ ಸಾಂಬ್ರೇಕರ್, ಪಿಡಿಒ ಶ್ವೆತಾ ಡಿ ಆರ್ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Bottom Add3
Bottom Ad 2

You cannot copy content of this page