*ಗಾಂಧಿ ಜಯಂತಿ: ರಾಜ್ ಘಾಟ್ ಗೆ ತೆರಳಿ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ*

ಸರ್ವಧರ್ಮ ಪ್ರಾರ್ಥನೆಯಲ್ಲಿ ಭಾಗಿ ಪ್ರಗತಿವಾಹಿನಿ ಸುದ್ದಿ: ಇಂದು ಗಾಂಧಿ ಜಯಂತಿ. ರಾಅಷ್ಟ್ರಪಿತ ಮಹಾತ್ಮ ಗಾಂಧಿಯವರ 157ನೇ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್‌ ಘಾಟ್‌ ಗೆ ತೆರಳಿ ಗಾಂಧಿ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು. ಪ್ರಧಾನಿ ಮೋದಿ ಅವರು ರಾಜ್‌ಘಾಟ್‌ಗೆ ಆಗಮಿಸಿ, ರಾಷ್ಟ್ರಪಿತನ ಜನ್ಮದಿನದ ಅಂಗವಾಗಿ ಗಾಂಧೀಜಿಯವರ ಸಮಾಧಿಯ ಬಳಿ ನಡೆದ ಸರ್ವಧರ್ಮ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ … Continue reading *ಗಾಂಧಿ ಜಯಂತಿ: ರಾಜ್ ಘಾಟ್ ಗೆ ತೆರಳಿ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ*