Politics

*ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಆಂದೋಲನಾ ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ BBMP ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಸ್ವಚ್ಚತಾ ಆಂದೋಲನಾ ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಹೆಚ್.ಕೆ.ಪಾಟೀಲ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ವಿಧಾನ‌ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಬಿಬಿಎಂಪಿ ಆಯುಕ್ತರಾದ ತುಷಾರ ಗಿರಿನಾಥ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲಾ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Related Articles

Back to top button