*ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧಿಯವರ ಮಾತನ್ನು ಪುನರುಚ್ಚರಿಸಿದರು. ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.Home add -Advt ಈಗಿನ ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಈಗಿನ ನ್ಯಾಯಾಲಯಗಳಿಂದ ಎಲ್ಲರಿಗೂ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಯಾರಾದರೂ ಹೊಗಳಲಿ, ತೆಗಳಲಿ. … Continue reading *ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿಎಂ ಸಿದ್ದರಾಮಯ್ಯ*