*ಗಾಂಧಿನಗರದಲ್ಲಿ 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿಷೇಧ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಸುಗಮ ಸಂಚಾರ ಹಾಗೂ ಸಂಚಾರಿ ದಟ್ಟಣೆ ನಿಯಂತ್ರಣಕ್ಕೆ ಗಾಂಧಿನಗರದ 1 ಕಿ.ಮೀ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬ್ರಾಂಡ್ ಬೆಂಗಳೂರು ಪರಿಕಲ್ಪನೆಯಡಿಯಲ್ಲಿ ಫ್ರೀಡಂ ಪಾರ್ಕ್ ಸಮೀಪ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಶುಕ್ರವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು; “ಬೆಂಗಳೂರು ಡಿಸಿ ಹಾಗೂ ಪೊಲೀಸ್ ಆಯುಕ್ತರು ಸೇರಿ ಗಾಂಧಿನಗರದ ಪ್ರಮುಖ ರಸ್ತೆಗಳಲ್ಲಿ ಸುಮಾರು 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ … Continue reading *ಗಾಂಧಿನಗರದಲ್ಲಿ 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿಷೇಧ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed