*ಗಾಂಧೀಜಿ ತತ್ವ, ಸಿದ್ಧಾಂತಗಳೇ ಕಾಂಗ್ರೆಸ್ ಆಶಯ*

ಲಕ್ಷ್ಮೀ ಹೆಬ್ಬಾಳಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 78 ವರ್ಷ, ಸ್ವಾತಂತ್ರ್ಯ ಹೋರಾಟದ ರೂವಾರಿ ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷಗಳಾಗಿವೆ. ಪುಣ್ಯದ ನೆಲ ಬೆಳಗಾವಿಯಲ್ಲಿ ನಡೆದ ಈ ಐತಿಹಾಸಿಕ ಅಧಿವೇಶನದ ಶತಮಾನೋತ್ಸವವನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಮತ್ತು ರಾಜ್ಯದ ಕಾಂಗ್ರೆಸ್ ಸರಕಾರ ಅತ್ಯಂತ ಶೃದ್ಧೆಯಿಂದ ಆಚರಿಸುತ್ತಿದೆ. ಈಗಾಗಲೆ ಎಐಸಿಸಿ ಅಧಿವೇಶನ ನಡೆಸಲಾಗಿದೆ. ಕಾಂಗ್ರೆಸ್ ಬಾವಿ ಬಳಿ ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಸ್ಥಾಪಿಸಲಾಗಿದೆ. ಸುವರ್ಣ ವಿಧಾನಸೌಧದ … Continue reading *ಗಾಂಧೀಜಿ ತತ್ವ, ಸಿದ್ಧಾಂತಗಳೇ ಕಾಂಗ್ರೆಸ್ ಆಶಯ*