*ಪ್ರಯಾಣಿಕರಿಗೆ ಗುಡ್ ನ್ಯೂಸ್: ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲು ವ್ಯವಸ್ಥೆ*

ಪ್ರಗತಿವಾಹಿನಿ ಸುದ್ದಿ: ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬಗಳಿಗೆ ಬೆಂಗಳೂರು ಮತ್ತು ಮಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲುಗಳು ಸಂಚರಿಸಲಿವೆ. ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೇ ಬೆಂಗಳೂರು, ಮಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲುಗಳು ಸಂಚರಿಸಲಿವೆ. ಅಲ್ಲದೇ ಬೀದರ್, ಹುಬ್ಬಳ್ಳಿ, ಮಡಗಾಂವ್ ಮತ್ತು ಮಂಗಳೂರಿಗೆ ವಿಶೇಷ ರೈಲು ಸೇವೆಗಳು ಲಭ್ಯವಿದೆ. ಬೆಂಗಳೂರು-ಮಡಗಾಂವ್ ಎಕ್ಸ್​​ಪ್ರೆಸ್​​ರೈಲು ಸಂಖ್ಯೆ 06569: ಎಸ್​ಎಮ್​ವಿಟಿ ಬೆಂಗಳೂರು-ಮಡಗಾಂವ್​ ರೈಲು ಆಗಸ್ಟ್​ 26 ರಂದು ಎಸ್​​ಎಮ್​ವಿಟಿ ಬೆಂಗಳೂರಿನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಮರುದಿನ ನಸುಕಿನ ಜಾವ … Continue reading *ಪ್ರಯಾಣಿಕರಿಗೆ ಗುಡ್ ನ್ಯೂಸ್: ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲು ವ್ಯವಸ್ಥೆ*