Latest

ಹಬ್ಬಗಳಿಗಾಗಿಯೇ ಹೊಸ ಮಾರ್ಗಸೂಚಿ ಬಿಡುಗಡೆ; ಯಾವುದಕ್ಕೆ ನಿರ್ಬಂಧ? – ಇಲ್ಲಿದೆ ಸಮಗ್ರ ವಿವರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೆ ಅಲೆ ಭೀತಿ ನಡುವೆಯೇ ಸಾಲು ಸಾಲು ಹಬ್ಬಗಳು ಬರುತ್ತಿದ್ದು, ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.

ಗಣೇಶ ಹಬ್ಬ, ವರಮಹಾಲಕ್ಷ್ಮೀ ಹಬ್ಬ, ಮೊಹರಂ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಗೈಡ್ ಲೈನ್ ಪ್ರಕಟಿಸಿದ್ದು, ಹಬ್ಬಗಳ ಆಚರಣೆ ವೇಳೆ ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸುವಂತೆ ಸೂಚಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮೆರವಣಿಗೆ ನಿಷೇಧ
ಸಭಾಂಗಣ, ಸಮುದಾಯ ಭವನಗಳಲ್ಲಿ ಪ್ರಾರ್ಥನೆಗೆ ನಿರ್ಬಂಧ
ದೇಗುಲಗಳಲ್ಲಿ ಭಕ್ತರಿಗೆ 6 ಅಡಿ ಅಂತರ, ಮಾಸ್ಕ್ ಕಡ್ಡಾಯ

ಗಣೇಶಮೂರ್ತಿ ತರುವಾಗ, ವಿಸರ್ಜನೆ ವೇಳೆ ಮೆರವಣಿಗೆ ನಿಷೇಧ
ದೇವಾಲಯಗಳಲ್ಲಿ ನಿತ್ಯ ಸ್ಯಾನಿಟೈಸ್ ಕಡ್ಡಾಯ
ಪೆಂಡಾಲ್, ಚಪ್ಪರ, ಶಾಮಿಯಾನ ವೇದಿಕೆ ನಿರ್ಮಿಸುವಂತಿಲ್ಲ

ಸಮಗ್ರ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ –

Reg Gowri Ganesha and Moharum Festival Guidelines dt 12-08-2021

ಮಸೀದಿ ಹೊರತುಪಡಿಸಿ ಸಾಮೂಹಿಕ ಪ್ರಾರ್ಥನೆ ಇಲ್ಲ
ಪ್ರಾರ್ಥನೆ ವೇಳೆ ಕನಿಷ್ಠ 6 ಅಡಿ ದೈಹಿಕ ಅಂತರ, ಮಾಸ್ಕ್ ಕಡ್ಡಾಯ
ಆಲಂ/ಪಂಜಾ, ತಾಜಿಯತ್ ಗಳನ್ನು ಜನರು ಮುಟ್ಟುವಂತಿಲ್ಲ
ಮೊಹರಂ, ಪ್ರಾರ್ಥನಾ ಸಭೆ ನಿಷೇಧ
10 ವರ್ಷದೊಳಗಿನವರು ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲಿಯೇ ಪ್ರಾರ್ಥನೆಗೆ ಸೂಚನೆ

 

ರಮೇಶ್ ಜಾರಕಿಹೊಳಿ ಸಿಡಿ ಕೇಸ್; ಸರ್ಕಾರದ ನಡೆ ಪ್ರಶ್ನಿಸಿದ ಹೈಕೋರ್ಟ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button