*ಗಣೇಶ ಉತ್ಸವ: ಪಾಲಿಕೆ ಮೇಯರ್, ಆಯುಕ್ತರಿಂದ ಸಿದ್ಧತೆ ಪರಿಶೀಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗಣೇಶೋತ್ಸವ ಆಚರಣೆ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಆಯುಕ್ತರು ಗುರುವಾರ ಬೆಳಿಗ್ಗೆ ನಗರ ಸಂಚಾರ ಮಾಡಿ ಸಿದ್ಧತೆಗಳನ್ನು ಪರಿಶೀಲಿಸಿದರು.  ಇದಕ್ಕೂ ಮೊದಲು ಗಣಪತಿ ಮೂರ್ತಿಗಳನ್ನು ವಿಸರ್ಜಿಸುವ  ಕಪಿಲೇಶ್ವರ ಹೊಂಡದ ಆವರಣದಲ್ಲಿ ಮೇಯರ್, ನಗರ ಸೇವಕರು ಹಾಗೂ ಆಯುಕ್ತರು ಪೂಜೆ ಸಲ್ಲಿಸಿ ‌ಸಿದ್ಧತೆಗಳಿಗೆ ಚಾಲನೆ ನೀಡಿದರು.  ನಂತರ ಗಣೇಶ ಮೂರ್ತಿಗಳು ಸಾಗುವ ಮೆರವಣಿಗೆ ಮಾರ್ಗಗಳಾದ ಚೆನ್ನಮ್ಮ ವೃತ್ತ, ಸಮಾದೇವಿ, ಮಾರುತಿ, ಗಣಪತಿ, ರಾಮಲಿಂಗ ಖಿಂಡ್ ಗಲ್ಲಿಗಳು, ಸಂಭಾಜಿ, ತಿಲಕ್, ಹೇಮು ಕಲಜಿ ಚೌಕ್ ಗಳು, ಮಾರ್ಕೆಟ್ … Continue reading *ಗಣೇಶ ಉತ್ಸವ: ಪಾಲಿಕೆ ಮೇಯರ್, ಆಯುಕ್ತರಿಂದ ಸಿದ್ಧತೆ ಪರಿಶೀಲನೆ*