*22 ಅಡಿ ಎತ್ತರದ ಗಣೇಶ ಮೂರ್ತಿ ಬಿದ್ದು ದುರಂತ: ಇಬ್ಬರು ಸಾವು*
ಪ್ರಗತಿವಾಹಿನಿ ಸುದ್ದಿ: ಇನ್ನೇನು ಗೌರಿ-ಗಣೇಶ್ ಹಬ್ಬಕ್ಕೆ ದಿನಗಣೆ ಆರಂಭವಾಗಿದೆ. ಎಲ್ಲೆಡೆ ಗಣೇಶ ಮೂರ್ತಿ ತಯಾರಿ ಜೋರಾಗಿ ಸಾಗುತ್ತಿದೆ. ಈ ನಡುವೆ ದುರಂತವೊಂದು ಸಂಭವಿಸಿದೆ. ಬೃಹತ್ ಗಣೇಶ ಮೂರ್ತಿಯನ್ನು ಸಾಗಿಸುವಾಗ ಗಣೇಶ ಮೂರ್ತಿ ಬಿದ್ದು ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ದಕ್ಷಿಣ ಮುಂಬೈನಲ್ಲಿ 22 ಅಡಿ ಎತ್ತರದ ‘ಭುಲೇಶ್ವರ ಚಾ ರಾಜ’ ಗಣೇಶ ಮೂರ್ತಿಯ ಆಗಮನ ಸಮಾರಂಭದ ವೇಳೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭುಲೇಶ್ವರದ ಜಯ್ ಅಂಬೆ … Continue reading *22 ಅಡಿ ಎತ್ತರದ ಗಣೇಶ ಮೂರ್ತಿ ಬಿದ್ದು ದುರಂತ: ಇಬ್ಬರು ಸಾವು*
Copy and paste this URL into your WordPress site to embed
Copy and paste this code into your site to embed