*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಗ್ರಾಮಗಳು ಹಾಗೂ ಬಡಾವಣೆಗಳಲ್ಲಿ ಆಯೋಜಿಸಲಾಗಿರುವ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಭೇಟಿ ನೀಡಿ, ಶ್ರೀ ಗಣೇಶನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಅಂಬೇವಾಡಿಯಲ್ಲಿ ಗಣೇಶೋತ್ಸವದ ಸಂಭ್ರಮಅಂಬೇವಾಡಿ ಗ್ರಾಮದಲ್ಲಿ ವಿವಿಧ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಘ್ನ ವಿನಾಶಕ ಶ್ರೀ ಗಣೇಶನ ದರ್ಶನ ಪಡೆದು, ನಾಡಿನ ಜನತೆಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ಸರ್ವರ … Continue reading *ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್*