*ಪಿಒಪಿ ಗಣೇಶ ಮೂರ್ತಿ ತಯಾರಿ, ಮಾರಾಟ ಮಾಡಿದರೆ ಬೀಳುತ್ತೆ ಕ್ರಿಮಿನಲ್ ಕೇಸ್*

ಬೆಂಗಳೂರು: ಗೌರಿ-ಗಣೇಶ ಚತುರ್ಥಿಗೆ ಕ್ಷಣಗಣನೆ ಆರಂಭವಾಗಿದೆ. ಎಲ್ಲೆಲ್ಲೂ ಗಣೇಶ ಮೂರ್ತಿಗಳ ತಯಾರಿ ಬರದಿಂದ ಸಾಗಿದೆ. ಈ ನಡುವೆ ಬಿಬಿಎಂಪಿ ಗಣೇಶ ಮೂರ್ತಿ ತಯಾರಕರಿಗೆ ಖಡಕ್ ಎಚ್ಚರಿಕೆ ನೀಡಿದ್ದು, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿದೆ. ಪರಿಸರಸ್ನೇಹಿ ಗಣೇಶ ಚತುರ್ಥಿ ಆಚರಣೆ ಮಾಡಬೇಕು. ಈ ನಿಟ್ಟಿನಲ್ಲಿ ಪಿಒಪಿ ಗಣ್ರ‍ೇಶ ಮೂರ್ತಿಗಳನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಮಾರ್ಗಸೂಚಿ ಪ್ರಕಟಿಸಿದೆ. ಪಿಒಪಿ ಮೂರ್ತಿಗಳನ್ನು ತಯಾರಿಸುವವರ ಹಾಗೂ ಮಾರಾಟ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಬಿಬಿಎಂಪಿ ಎಚ್ಚರಿಕೆ ನೀಡಿದೆ.Home add -Advt ಬಿಬಿಎಂಪಿ ಉಪವಿಭಾಗಗಳ … Continue reading *ಪಿಒಪಿ ಗಣೇಶ ಮೂರ್ತಿ ತಯಾರಿ, ಮಾರಾಟ ಮಾಡಿದರೆ ಬೀಳುತ್ತೆ ಕ್ರಿಮಿನಲ್ ಕೇಸ್*