*ಖಾನಾಪುರ ನಿವಾಸಕ್ಕೆ ವಿಘ್ನ ವಿನಾಶಕ ಶ್ರೀ ಮಹಾಗಣಪತಿಯನ್ನು ಬರಮಾಡಿಕೊಂಡ ಲಕ್ಷ್ಮೀ ಹೆಬ್ಬಾಳಕರ್*
ನಾಡಿನ ಜನತೆಗೆ ಸುಖ, ಶಾಂತಿ, ಆರೋಗ್ಯ, ಐಶ್ವರ್ಯ ಕರುಣಿಸಲಿ ಎಂದು ಪ್ರಾರ್ಥನೆ ಪ್ರಗತಿವಾಹಿನಿ ಸುದ್ದಿ: ಖಾನಾಪುರ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಖಾನಾಪುರದಲ್ಲಿರುವ ತಮ್ಮ ನಿವಾಸಕ್ಕೆ ವಿಘ್ನ ವಿನಾಶಕ ಶ್ರೀ ಮಹಾಗಣಪತಿಯನ್ನು ಭಕ್ತಿಭಾವದಿಂದ ಬರಮಾಡಿಕೊಂಡು, ವಿಶೇಷ ಪೂಜೆ ಸಲ್ಲಿಸಿದರು. ಗಣೇಶ ಚತುರ್ಥಿಯ ಪವಿತ್ರ ಸಂದರ್ಭದಲ್ಲಿ ಮಹಾಗಣಪತಿಯನ್ನು ಸಾಂಪ್ರದಾಯಿಕವಾಗಿ ಬರಮಾಡಿಕೊಂಡ ಲಕ್ಷ್ಮೀ ಹೆಬ್ಬಾಳಕರ್ ಅವರು, ಕುಟುಂಬದ ಸದಸ್ಯರೊಂದಿಗೆ ಗಣಪತಿ ದೇವರಿಗೆ ವಿಶೇಷ ಪೂಜೆ, ಅರ್ಚನೆ ಹಾಗೂ ಆರತಿ ನೆರವೇರಿಸಿದರು. ಭಕ್ತಿಭಾವದಿಂದ ನಡೆದ ಪೂಜಾ ಕಾರ್ಯಕ್ರಮದಲ್ಲಿ … Continue reading *ಖಾನಾಪುರ ನಿವಾಸಕ್ಕೆ ವಿಘ್ನ ವಿನಾಶಕ ಶ್ರೀ ಮಹಾಗಣಪತಿಯನ್ನು ಬರಮಾಡಿಕೊಂಡ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed