ಶ್ರೀ ಗಣೇಶ ಚತುರ್ಥಿಯ ಬಗ್ಗೆ ನಿಮಗಿವು ತಿಳಿದಿವೆಯೇ?
ಸನಾತನ ಸಂಸ್ಥೆಯ ವಿಶೇಷ ಲೇಖನ ಗಣೇಶ ಚತುರ್ಥಿಯನ್ನು ಕುಟುಂಬದಲ್ಲಿ ಯಾರು ಆಚರಿಸಬೇಕು, ಗಣೇಶ ಚತುರ್ಥಿಯನ್ನು ಆಚರಿಸುವುದರ ಮಹತ್ವವೇನು, ಗಣೇಶ ಚತುರ್ಥಿಯಂದು ನೂತನ ಮೂರ್ತಿಯನ್ನು ಏಕೆ ತರಬೇಕು, ಗಣೇಶ ಮೂರ್ತಿಯು ಭಂಗವಾದರೆ ಅದರ ಪರಿಹಾರಗಳೇನು ಈ ವಿಷಯಗಳಿಗೆ ಸಂಬಂಧಪಟ್ಟ ಮಾಹಿತಿಯನ್ನು ಇಲ್ಲಿ ನೀಡುತ್ತಿದ್ದೇವೆ. ಕುಟುಂಬದಲ್ಲಿ ಯಾರು ಆಚರಿಸಬೇಕು ?ಗಣೇಶ ಚತುರ್ಥಿಯಂದು ಆಚರಿಸಲಾಗುವ ವ್ರತವನ್ನು ‘ಸಿದ್ಧಿವಿನಾಯಕ ವ್ರತ’ ಎನ್ನುತ್ತಾರೆ. ವಾಸ್ತವದಲ್ಲಿ ಇದನ್ನು ಎಲ್ಲ ಕುಟುಂಬಗಳೂ ಆಚರಿಸಬೇಕು. ಅಣ್ಣ ತಮ್ಮಂದಿರೆಲ್ಲರೂ ಒಟ್ಟಿಗೆ ಇದ್ದರೆ, ಅಂದರೆ ಅವರ ದ್ರವ್ಯಕೋಶ ಮತ್ತು ಪಾಕನಿಷ್ಪತಿ ಒಟ್ಟಿಗೆ … Continue reading ಶ್ರೀ ಗಣೇಶ ಚತುರ್ಥಿಯ ಬಗ್ಗೆ ನಿಮಗಿವು ತಿಳಿದಿವೆಯೇ?
Copy and paste this URL into your WordPress site to embed
Copy and paste this code into your site to embed