*ಗಣೇಶೋತ್ಸವ: ರಾತ್ರಿ 12 ಗಂಟೆಯವರೆಗೆ ಅಂಗಡಿಗಳಿಗೆ ಅನುಮತಿ ನೀಡಲು ಒತ್ತಾಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಕೆಳಕರ್ ಬಾಗ್ ಪ್ರದೇಶದ ವ್ಯಾಪಾರಿ ಸಂಘಟನೆಯ ವತಿಯಿಂದ ಗಣೇಶೋತ್ಸವದ ವೇಳೆ ರಾತ್ರಿ 12 ಗಂಟೆಯವರೆಗೆ ಅಂಗಡಿ ತೆರೆಯಲು ಅನುಮತಿ ನೀಡಿ ಎಂದು ಉಪ ಪೊಲೀಸ್ ಆಯುಕ್ತರಾದ ನಾರಾಯಣ ಭಾರಮಣಿ ಅವರಿಗೆ ಮನವಿ ಸಲ್ಲಿಸಲಾಯಿತು. ಗಣೇಶೋತ್ಸವದ ಸಂದರ್ಭದಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ರಾತ್ರಿ 10 ಗಂಟೆಯ ನಂತರವೂ ಖರೀದಿಗಾಗಿ ಮಾರುಕಟ್ಟೆಗೆ ಬರುತ್ತಾರೆ. ಆದರೆ ಕೆಲವು ಕಡೆಗಳಲ್ಲಿ ಪೊಲೀಸರು ಅಂಗಡಿಗಳನ್ನು ಬೇಗನೆ ಮುಚ್ಚುವಂತೆ ಸೂಚಿಸುತ್ತಿದ್ದರಿಂದ ವ್ಯಾಪಾರಿಗಳು ಹಾಗೂ ಗ್ರಾಹಕರು … Continue reading *ಗಣೇಶೋತ್ಸವ: ರಾತ್ರಿ 12 ಗಂಟೆಯವರೆಗೆ ಅಂಗಡಿಗಳಿಗೆ ಅನುಮತಿ ನೀಡಲು ಒತ್ತಾಯ*
Copy and paste this URL into your WordPress site to embed
Copy and paste this code into your site to embed