*BREAKING: ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ಮೂವರು ಕಾಮುಕರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: 19 ವರ್ಷದ ವಿದ್ಯಾರ್ಥಿನಿ ಮೇಲೆ ಮೂವರು ಕಾಮುಕರು ಗ್ಯಾಂಗ್ ರೇಪ್ ನಡೆಸಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಬೆಂಗಳೂರಿನ ಕಾಲೇಜೊಂದರಲ್ಲಿ ಓದುತ್ತಿದ್ದ ಯುವತಿಯನ್ನು ಪರಿಚಯಿಸಿಕೊಂಡಿದ್ದ ಯುವಕನೊಬ್ಬ ಆಕೆಯನ್ನು ರಾಮನಗರಕ್ಕೆ ಕರೆದೊಯ್ದು ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ರಾಮನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಕಾಸ್, ಪ್ರಶಾಂತ್ ಹಾಗೂ ಚೇತನ್ ಬಂಧಿತ ಆರೋಪಿಗಳು. ಬೆಂಗಳೂರಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಯುವತಿಯನ್ನು ವಿಕಾಸ್ ಪರಿಚಯಿಸಿಕೊಂಡು ಬಳಿಕ ಪ್ರೀತಿ-ಪ್ರೇಮ ಎಂದು ಯುವತಿಯ ಹಿಂದೆ ಬಿದ್ದಿದ್ದಾನೆ. ಬಳಿಕ … Continue reading *BREAKING: ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ಮೂವರು ಕಾಮುಕರು ಅರೆಸ್ಟ್*