*ಸಾಮೂಹಿಕ ಅತ್ಯಾಚಾರ ಪ್ರಕರಣ: ಮೂವರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿ ಮಹಿಳೆ ಮನೆಗೆ  ರಾತ್ರೋರಾತ್ರಿ ನುಗ್ಗಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸರಿಂದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.  ಸಂತ್ರಸ್ತ ಮಹಿಳೆಯ 14 ವರ್ಷದ ಮಗ ಸೇರಿದಂತೆ ಸಂತ್ರಸ್ತೆ ಸ್ನೇಹಿತೆ ಮೇಲೂ ಹಲ್ಲೆ ಮಾಡಿದ್ದಾರೆ. ಹಲ್ಲೆ ಬಳಿಕ ಪಕ್ಕದ ಮನೆಯ ರೂಂಗೆ ಎಳೆದೊಯ್ದು ರೇಪ್ ಮಾಡಿದ್ದರು. ಘಟನೆಯ ವೇಳೆ ಸಂತ್ರಸ್ತ ಮಹಿಳೆಯ ಪುತ್ರ 112ಗೆ ಕರೆ ಮಾಡಿದ್ದ. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಆರೋಪಿಗಳು ಎಸ್ಕೇಪ್ ಆಗಿದ್ದರು.  ಕೇಸ್​​ ಕುರಿತಾಗಿ ಬೆಂಗಳೂರು … Continue reading *ಸಾಮೂಹಿಕ ಅತ್ಯಾಚಾರ ಪ್ರಕರಣ: ಮೂವರು ಅರೆಸ್ಟ್*