*BREAKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಮಹಿಳೆಯ ಮೇಲೆ ಗ್ಯಾಂಗ್ ರೇಪ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಿಳೆಯ ಮೇಲೆ ಕಾಮುಕರ ಗ್ಯಾಂಗ್ ಅಟ್ಟಹಾಸ ಮೆರೆದಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಮನೆಯಲ್ಲಿ ಮಹಿಳೆ ಒಬ್ಬಳೇ ಇರುವುದನ್ನು ಗಮನುಸಿ ಮಧ್ಯಪಾನ ಮಾಡಿ ಮನೆಗೆ ನುಗ್ಗಿದ್ದ ಮೂವರು ಈ ಕೃತ್ಯವೆಸಗಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತೆ ನೀಡಿದ … Continue reading *BREAKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಮಹಿಳೆಯ ಮೇಲೆ ಗ್ಯಾಂಗ್ ರೇಪ್*