*ಅತ್ಯಾಚಾರ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪರಾಧಿಗಳಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಮಹಾಂತೇಶ್ ಮತ್ತು ಶ್ರೀನಿವಾಸ್ ಜೈಲುಶಿಕ್ಷೆಗೆ ಗುರಿಯಾದವರು. 2012ರಲ್ಲಿ ನಡೆದಿದ್ದ ಪ್ರಕರಣ ಸಂಬಂಧ ಇಂದು ಕೋರ್ಟ್ ತೀರ್ಪು ಪ್ರಕಟಿಸಿದೆ.Home add -Advt ಇಬ್ಬರು ಅಪರಾಧಿಗಳಿಗೂ 10 ವರ್ಷ ಜೈಲು ಶಿಕ್ಷೆ ಹಾಗೂ ತಲಾ 1,62,000 ರೂ.ದಂಡ ವಿಧಿಸಿದೆ. ಅಪರಾಧಿಗಳು 2012ರಲ್ಲಿ ಯುವತಿಯನ್ನು ಕಾರ್ ನಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ … Continue reading *ಅತ್ಯಾಚಾರ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟ*