ಅಪ್ರಾಪ್ತ ಬಾಲಕಿಯರ ಮೇಲೆ ಗ್ಯಾಂಗ್ ರೇಪ್: ಕಾಮುಕರು ಅರೆಸ್ಟ್

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಬಾಲಕಿಯರ ಮೇಲೆ ಗ್ಯಾಂಗ್ ರೇಪ್ ಆಗಿದ್ದು, ಮೂರು ಜನ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಬೆಳಗಾವಿ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ ಹೇಳಿದರು ಪ್ರಕರಣ ಸಂಬಂಧ ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ ಮಾತನಾಡಿ, ಮೂವರು ಸೇರಿಕೊಂಡು ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರ ಎಸಗಿದ ಅಭಿಷೇಕ್, ಆದಿಲ್ ಜಮಾದಾ‌ರ್ ಮತ್ತು ಚಾಲಕ ಕೌತುಕ್ ಬಡಿಗೇರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. … Continue reading ಅಪ್ರಾಪ್ತ ಬಾಲಕಿಯರ ಮೇಲೆ ಗ್ಯಾಂಗ್ ರೇಪ್: ಕಾಮುಕರು ಅರೆಸ್ಟ್