*ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಸಂತ್ರಸ್ತೆ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕಿ ಮೇಲೆ ಕಾಮುಕರು ಅಟ್ಟಹಾಸ ಮೆರೆದು ಗ್ಯಾಂಗ್ ರೇಪ್ ನಡಿಸಿದ್ದ ಘಟನೆ ಉತ್ತರಪ್ರದೆಶದ ಭೋಜಿಪುರದಲ್ಲಿ ನಡೆದಿದ್ದು, ಈ ಘಟನೆ ಬಳಿಕ ಸಂತ್ರಸ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.Home add -Advt ಬಟ್ಟೆ ಒಣಗಿಸಲೆಂದು ಹೋಗಿದ್ದ 13 ವರ್ಷದ ಬಾಲಕಿಯನ್ನು ಕಬ್ಬಿನಗದ್ದೆಗೆ ಎಳೆದೊಯ್ದು ಇಬ್ಬರು ಕಾಮುಕರು ಅತ್ಯಾಚಾರವೆಸಗಿದ್ದರು. ಬಾಲಕಿ ಕಿರುಚಾಡುತ್ತಿದ್ದಂತೆ ಆಕೆಯ ಸಹೋದರಿ ಘಟನಾ ಸ್ಥಳಕ್ಕೆ ತೆರಳುತ್ತಿದ್ದಂತೆ ಕಾಮುಕರು ಪರಾರಿಯಾಗಿದ್ದರು. ಘಟನೆ ಬಳಿಕ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಳು. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಗಿತ್ತು. … Continue reading *ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಸಂತ್ರಸ್ತೆ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed