*ನಡುರಸ್ತೆಯಲ್ಲೇ ಗ್ಯಾಂಗ್ ವಾರ್: ಕಾರುಗಳ ನಡುವೆ ಗುದ್ದಾಟ, ಮಚ್ಚು ಬೀಸಿ ಹೊಡೆದಾಟ*

ಪ್ರಗತಿವಾಹಿನಿ ಸುದ್ದಿ: ವಾರದ ಹಿಂದೆ ಶಿಕ್ಷಣ ನಗರಿ ಉಡುಪಿಯಲ್ಲಿ ಎರಡು ತಂಡಗಳ ನಡುವೆ ನಡೆದ ಗ್ಯಾಂಗ್‌ವಾರ್‌ನ ವಿಡಿಯೋ ಇದೀಗ ಜನರನ್ನು ಬೆಚ್ಚಿ ಬೀಳಿಸಿದೆ. ಉಡುಪಿ ನಗರದಲ್ಲೇ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ಕುಂಜಿಬೆಟ್ಟು ರಸ್ತೆಯಲ್ಲಿ ರಾತ್ರಿ ವೇಳೆ ಎರಡು ಗ್ಯಾಂಗ್‌ಗಳು ಹೊಡೆದಾಡಿಕೊಂಡಿವೆ. Home add -Advt ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ–ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು‌ ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ. ಮೇ 18ರಂದು ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದಿರುವ ಈ … Continue reading *ನಡುರಸ್ತೆಯಲ್ಲೇ ಗ್ಯಾಂಗ್ ವಾರ್: ಕಾರುಗಳ ನಡುವೆ ಗುದ್ದಾಟ, ಮಚ್ಚು ಬೀಸಿ ಹೊಡೆದಾಟ*