*ಗಂಗಾ ಕಲ್ಯಾಣ: ಬಾಕಿ ಅರ್ಜಿಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ; ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗಂಗಾ ಕಲ್ಯಾಣ ಕೊಳವೆ ಬಾವಿ ವಿದ್ಯುದೀಕರಣಕ್ಕೆ 1948 ಅರ್ಜಿಗಳು ಬಾಕಿ ಉಳಿದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಇದನ್ನು ಇನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು.Home add -Advt ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಂದುವರೆದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ಎಸ್ಕಾಂಗಳು ವಿದ್ಯುಚ್ಛಕ್ತಿ ಸಂಪರ್ಕ ಒದಗಿಸುವುದಕ್ಕೆ ಅನಗತ್ಯ ವಿಳಂಬ ಮಾಡಕೂಡದು. ಶುಲ್ಕ … Continue reading *ಗಂಗಾ ಕಲ್ಯಾಣ: ಬಾಕಿ ಅರ್ಜಿಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ; ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ*
Copy and paste this URL into your WordPress site to embed
Copy and paste this code into your site to embed