Kannada NewsLatest

*ಗಂಗಾ ಕಲ್ಯಾಣ ಯೋಜನೆ ಅಕ್ರಮ ಪ್ರಕರಣ; CID ತನಿಖೆಗೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗಂಗಾ ಕಲ್ಯಾಣ ಯೋಜನೆ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಗಂಗಾ ಕಲ್ಯಾಣ ಯೋಜನೆಯ 2019-20, 2020-21ನೇ ಸಾಲಿನ ಟೆಂಡರ್ ನಲ್ಲಿ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ಒಪ್ಪಿಸಿ ಆದೇಶಿಸಲಾಗಿದೆ ಎಂದು ಹೇಳಿದರು.

*COVID Alert: ತುರ್ತು ಸಭೆ ಕರೆದ ಸಚಿವ ಆರ್.ಅಶೋಕ್; ಮತ್ತೆ ಜಾರಿಯಾಗುತ್ತಾ ಟಫ್ ರೂಲ್ಸ್?*

 

https://pragati.taskdun.com/covidemergency-meetingr-ashokvidhanasoudha/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button