*ಗಂಗಾಧರ್ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿ ಉದ್ಘಾಟನೆ*

ಸ್ಮಾರಕ ಭವನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ಬೆಳಗಾವಿ, ಡಿ.26(ಕರ್ನಾಟಕ ವಾರ್ತೆ): “ಗಾಂಧಿ ಭಾರತ” ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿಯ ರಾಮತೀರ್ಥ ನಗರದಲ್ಲಿ ಗುರುವಾರ (ಡಿ.26) ಗಂಗಾಧರ ದೇಶಪಾಂಡೆ ಅವರ ಸ್ಮಾರಕ ಭವನ‌ ಮತ್ತು ಛಾಯಾಚಿತ್ರ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಸ್ಮಾರಕ ಭವನ ಅಂದಾಜು 15 ಗುಂಟೆ ಜಾಗೆಯಲ್ಲಿ1.58 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಸ್ಥಳದಲ್ಲಿ ಸ್ಮಾರಕ ಭವನ, ದೇಶಪಾಂಡೆ ಅವರ ಪುತ್ಥಳಿ, ಫೋಟೋ ಗ್ಯಾಲರಿ, ಆವರಣದ ಕಾಂಪೌಂಡ್, ತಂತಿಬೇಲಿ, ಪೇವರ್ಸ್ ಹಾಗೂ ಉದ್ಯಾನವನ ನಿರ್ಮಿಸಲಾಗಿದೆ. … Continue reading *ಗಂಗಾಧರ್ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿ ಉದ್ಘಾಟನೆ*