*ಶ್ರೀಮತಿ ಗಂಗಮ್ಮ ಸೋಮಪ್ಪಾ ಬೊಮ್ಮಾಯಿ ಸಾಹಿತ್ಯ ಪ್ರಶಸ್ತಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ : 2020-22 ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಅತ್ಯುತ್ತಮ ಸಾಹಿತ್ಯ ಕೃತಿಗಳಿಗೆ ಶ್ರೀಮತಿ ಗಂಗಮ್ಮಾ ಸೋಮಪ್ಪಾ ಬೊಮ್ಮಾಯಿ ಪ್ರಶಸ್ತಿ ಪ್ರಕಟಿಸಲಾಗಿದೆ.Home add -Advt ಶ್ರೀಮತಿ ಗಂಗಮ್ಮ ಸೋಮಪ್ಪಾ ಬೊಮ್ಮಾಯಿ ಎಜುಕೇಶನಲ್ ಅಂಡ್ ವೆಲ್ ಫೇರ್ ಫೌಂಡೇಶನ್ ವತಿಯಿಂದ ನೀಡುವ ಪ್ರಶ್ತಿಗಳನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಅಕ್ಕ ಪ್ರಶಸ್ತಿಗೆ ಡಾ. ಹೇಮಾ ಪಟ್ಟಣಶೆಟ್ಟಿ ಅವರ ಅಕ್ಕರದ ಸುಯಿಧಾನ ಕೃತಿ, ಜಾನಪದ ಸಿರಿ ಪ್ರಶಸ್ತಿಗೆ ಹೊರೆಯಾಲ ದೊರೆಸ್ವಾಮಿ ಅವರ ಜಾನಪದ ನಡೆನುಡಿ ಕೃತಿ ಆಯ್ಕೆಯಾಗಿದೆ. … Continue reading *ಶ್ರೀಮತಿ ಗಂಗಮ್ಮ ಸೋಮಪ್ಪಾ ಬೊಮ್ಮಾಯಿ ಸಾಹಿತ್ಯ ಪ್ರಶಸ್ತಿ ಪ್ರಕಟ*