*ಪೊಲೀಸ್ ಠಾಣೆ ಆವರಣದಲ್ಲಿಯೇ ಮಾರಾಮಾರಿ*

ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಠಾಣೆಯ ಆವಣದಲ್ಲಿಯೇ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಮಾರಾಮಾರಿ ನಡೆದ ಘಟನೆ ಗಂಗಾವತಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಗಂಗಾವತಿಯ ಪೊಲೀಸ್ ಠಾಣೆ ಆವರಣದಲ್ಲಿ ಮುಸ್ಲಿಂ ಸಮುದಾಯದ ಎರಡು ಗುಂಪುಗಳು ಕೈಕೈ ಮಿಲಾಯಿಸಿಕೊಂಡಿದ್ದು, ಹೊಡೆದಾಡಿಕೊಂಡಿದ್ದಾರೆ. ಕಿಲ್ಲಾ ಏರಿಯಾದ ಮರ್ಕಾಸ್ ಮಸೀದಿ ಕಮಿಟಿ ರಚನೆ ವಿಚಾರವಾಗಿ ಈ ಗಲಾಟೆ ನಡೆದಿದೆ ಎನ್ನಲಾಗಿದೆ. ಪರಿಸ್ಥಿತಿ ಉದ್ವಿಗ್ನಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಎರಡೂ ಗುಂಪಗಳ ಜನರನ್ನು ವಶಕ್ಕೆ ಪಡೆದಿದ್ದಾರೆ.Home add -Advt *KAS ಅಧಿಕಾರಿ ಪತ್ನಿ, … Continue reading *ಪೊಲೀಸ್ ಠಾಣೆ ಆವರಣದಲ್ಲಿಯೇ ಮಾರಾಮಾರಿ*