*ಪೊಲೀಸ್ ಠಾಣೆ ಆವರಣದಲ್ಲಿಯೇ ಮಾರಾಮಾರಿ*
ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಠಾಣೆಯ ಆವಣದಲ್ಲಿಯೇ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಮಾರಾಮಾರಿ ನಡೆದ ಘಟನೆ ಗಂಗಾವತಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.Home add -Advt ಕೊಪ್ಪಳ ಜಿಲ್ಲೆ ಗಂಗಾವತಿಯ ಪೊಲೀಸ್ ಠಾಣೆ ಆವರಣದಲ್ಲಿ ಮುಸ್ಲಿಂ ಸಮುದಾಯದ ಎರಡು ಗುಂಪುಗಳು ಕೈಕೈ ಮಿಲಾಯಿಸಿಕೊಂಡಿದ್ದು, ಹೊಡೆದಾಡಿಕೊಂಡಿದ್ದಾರೆ. ಕಿಲ್ಲಾ ಏರಿಯಾದ ಮರ್ಕಾಸ್ ಮಸೀದಿ ಕಮಿಟಿ ರಚನೆ ವಿಚಾರವಾಗಿ ಈ ಗಲಾಟೆ ನಡೆದಿದೆ ಎನ್ನಲಾಗಿದೆ. ಪರಿಸ್ಥಿತಿ ಉದ್ವಿಗ್ನಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಎರಡೂ ಗುಂಪಗಳ ಜನರನ್ನು ವಶಕ್ಕೆ ಪಡೆದಿದ್ದಾರೆ. *KAS ಅಧಿಕಾರಿ ಪತ್ನಿ, … Continue reading *ಪೊಲೀಸ್ ಠಾಣೆ ಆವರಣದಲ್ಲಿಯೇ ಮಾರಾಮಾರಿ*
Copy and paste this URL into your WordPress site to embed
Copy and paste this code into your site to embed