ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ರಾಜ್ಯಸಭಾ ಚುನಾವಣೆಗೆ ಎನ್ ಡಿಎ ಟಿಕೆಟ್ ನೀಡದಿರುವುದು, ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರನ್ನೂ ಕಡೆಗಣಿಸಿರುವ ವಿಚಾರವಾಗಿ ಕಾಂಗ್ರೆಸ್ ಶಾಸಕ ಗಣಿಗ ರವಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.Home add -Advt ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರವಿಕುಮಾರ್, ಬಿಜೆಪಿಯವರು ಒಕ್ಕಲಿಗರಿಗೆ ನಿರಂತರ ಅನ್ಯಾಯ ಮಾಡುತ್ತಿದ್ದಾರೆ. ಇನ್ನೂ ಬೇಸರದ ಸಂಗತಿ ಎಂದರೆ ಬಿಜೆಪಿಯವರು ದೇವೇಗೌಡರನ್ನು ಹಾಗೂ ಸುಮಲತಾ ಅವರನ್ನು ಈ ರೀತಿ ನಡೆಸಿಕೊಳ್ಳಬಾರದಿತ್ತು. ದೇವೇಗೌಡರಿಗೆ ಟಿಕೆಟ್ ಕೊಡುತ್ತಾರೆಂಬ ನಿರೀಕ್ಷೆ ಇತ್ತು. … Continue reading *ಪ್ರಧಾನಿ ಮೋದಿ ಒಬ್ಬ ನಟ ಭಯಂಕರ: ದೇವೇಗೌಡರು, ಸುಮಲತಾಗೆ ಟಿಕೆಟ್ ನೀಡದೇ ಬಿಜೆಪಿ ನಾಯಕರು ಅನ್ಯಾಯ ಮಾಡಿದ್ದಾರೆ: ಕಾಂಗ್ರೆಸ್ ಶಾಸಕ ಗಣಿಗ ರವಿ ಕಿಡಿ*
Copy and paste this URL into your WordPress site to embed
Copy and paste this code into your site to embed