*100 ಎಕರೆ ಭೂಮಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟ ಹೆಚ್.ಡಿ.ಕೆ*: *ಶಾಸಕ ಗಣಿಗ ರವಿಕುಮಾರ್ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: ಎಆರ್‌ಎಐ ಕೈಗಾರಿಕಾ ಘಟಕ ಸ್ಥಾಪನೆಗೆ ಭೂಮಿ ಹಸ್ತಾಂತರ ವಿಚಾರದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ಶಾಸಕ ಗಣಿಗ ಪಿ. ರವಿಕುಮಾರ್ ನಡುವೆ ತೀವ್ರ ವಾಕ್ಸಮರ ಪ್ರಾರಂಭವಾಗಿದೆ. ಜನವರಿ 10ರೊಳಗೆ ಸೂಕ್ತ ಭೂಮಿ ನೀಡುವಂತೆ ಕುಮಾರಸ್ವಾಮಿ ಸರ್ಕಾರಕ್ಕೆ ಡೆಡ್‌ಲೈನ್ ನೀಡಿದ್ದು, ಶಾಸಕ ರವಿಕುಮಾರ್ ಇದು ರಾಜಕೀಯ ಗಿಮಿಕ್ ಎಂದು ಆರೋಪಿಸಿದ್ದಾರೆ. ಹೆಚ್.ಡಿ.ಕೆ ಹೊಸ ಡ್ರಾಮ ಎಂದು ಕಿಡಿಕಾರಿದ್ದಾರೆ. ಮಂಡ್ಯದಲ್ಲಿ ARAI (Automotive Research Association of India) ಕೈಗಾರಿಕಾ ಘಟಕ ಸ್ಥಾಪನೆಗೆ ಸಂಬಂಧಿಸಿದಂತೆ ಭೂಮಿ … Continue reading *100 ಎಕರೆ ಭೂಮಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟ ಹೆಚ್.ಡಿ.ಕೆ*: *ಶಾಸಕ ಗಣಿಗ ರವಿಕುಮಾರ್ ತಿರುಗೇಟು*