Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ಅಕ್ರಮವಾಗಿ ಗಾಂಜಾ ಮಾರಾಟ; ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರದ ಗಣಾಚಾರಿ ಗಲ್ಲಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಖಡೇಬಜಾರ್ ಠಾಣೆ ಪೊಲೀರು ಬಂಧಿಸಿದ್ದಾರೆ.

ಬಂಧಿತನನ್ನು ಆಕಾಶ ಸುನೀಲ್ ಪರೀಟ ಎಂದು ಗುರುತಿಸಲಾಗಿದೆ. ಗಣಾಚಾರಿ ಗಲ್ಲಿಯಲ್ಲಿ ಗಾಂಜಾ ಮಾರಾಟದ ಬಗ್ಗೆ ಖ್ಚಿತ ಮಾಹಿತಿ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದರು.

ದಾಳಿ ವೇಳೆ 176 ಗ್ರಾಂ ಗಾಂಜಾ, ಮೊಬೈಲ್, ಬೈಕ್ ಸೇರಿದತೆ 14,200 ರೂ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

Related Articles

Back to top button