*ಬೆಳಗಾವಿ: ಅಕ್ರಮವಾಗಿ ಗಾಂಜಾ ಮಾರಾಟ; ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರದ ಗಣಾಚಾರಿ ಗಲ್ಲಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಖಡೇಬಜಾರ್ ಠಾಣೆ ಪೊಲೀರು ಬಂಧಿಸಿದ್ದಾರೆ. ಬಂಧಿತನನ್ನು ಆಕಾಶ ಸುನೀಲ್ ಪರೀಟ ಎಂದು ಗುರುತಿಸಲಾಗಿದೆ. ಗಣಾಚಾರಿ ಗಲ್ಲಿಯಲ್ಲಿ ಗಾಂಜಾ ಮಾರಾಟದ ಬಗ್ಗೆ ಖ್ಚಿತ ಮಾಹಿತಿ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದರು. ದಾಳಿ ವೇಳೆ 176 ಗ್ರಾಂ ಗಾಂಜಾ, ಮೊಬೈಲ್, ಬೈಕ್ ಸೇರಿದತೆ 14,200 ರೂ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಕ್ರಮವಾಗಿ ದತ್ತು ಪ್ರಕರಣ; ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ … Continue reading *ಬೆಳಗಾವಿ: ಅಕ್ರಮವಾಗಿ ಗಾಂಜಾ ಮಾರಾಟ; ಆರೋಪಿ ಅರೆಸ್ಟ್*