*ಗಾಂಜಾ ಮಟ್ಕಾ ಪ್ರಕರಣ: ಮೂವರ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಪೊಲೀಸರು ಗಾಂಜಾ ಸೇವಿಸುತಿದ್ದ ಓರ್ವ ವ್ಯಕ್ತಿ ಹಾಗೂ ಮಟ್ಕಾ ಆಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಹಿರೇಬಾಗೇವಾಡಿ ಠಾಣೆ ಪೊಲೀಸ್‌ರಿಂದ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿಯ ಬಂಧನ ಸೋಮನಾಥ ರಮೇಶ ಕಲ್ಲನ್ನವರ ಎಂಬ ಆರೋಪಿ ತಾರಿಹಾಳ ಗ್ರಾಮದ ಅಡವಿಸಿದ್ಧೇಶ್ವರ ಮಠದ ಮುಂದಿನ ಸಾರ್ವಜನಿಕ ರಸ್ತೆಯ ಮೇಲೆ ಗಾಂಜಾ ಸೇವಿಸುತ್ತಿರುವುದು ಕಂಡು ಬಂದಿದ್ದು, ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸ್‌ರಿಂದ ಮಟಕಾ ದಾಳಿ: ಇಬ್ಬರ ಆರೋಪಿತರ ಬಂಧನHome add -Advt … Continue reading *ಗಾಂಜಾ ಮಟ್ಕಾ ಪ್ರಕರಣ: ಮೂವರ ಬಂಧನ*