Kannada NewsLatest

ಹೊಲದಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

ಪ್ರಗತಿ ವಾಹಿನಿ ಸುದ್ದಿ; ಕಿತ್ತೂರು: ಹೊಲದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಆರೋಪಿಯೊಬ್ಬನನ್ನು ಕಿತ್ತೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಶಿವಾನಂದ ಕದ್ರೊಳ್ಳಿ ಬಂಧಿತ ಆರೋಪಿ. ಆರೋಪಿ ಶಿವಾನಂದನಿಂದ 6 ಕಿಲೋ ತೂಕದ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಗಾಂಜಾ ಗಿಡಗಳ ಮೌಲ್ಯ 60 ಸಾವಿರ ರೂ. ಎಂದು ಅಂದಾಜು ಮಾಡಲಾಗಿದೆ. ಕಿತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೈನ್ ರಿಪೇರಿ ವೇಳೆ ಕರೆಂಟ್ ಶಾಕ್ ; ವಿದ್ಯುತ್ ಕಂಬದ ಮೇಲೆ ಇಬ್ಬರ ದುರ್ಮರಣ

https://pragati.taskdun.com/latest/belagavieletrick-shocktwo-dethelectrick-lineathani/

Home add -Advt

Related Articles

Back to top button