*ಲವ್ ಜಿಹಾದ್ ಪ್ರಕರಣ: ಸಿಪಿಐ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತೆ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ಗರಗ ಸರ್ಕಲ್ ಸಿಪಿಐ ಶಿವಯೋಗಿ ಲೋಹಾರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಈ ಕುರಿತು ಧಾರವಾಡ ಜಿಲ್ಲಾ ಪೊಲೀಸ್ ಎಸ್‌ಪಿ ಗುಂಜನ್ ಆರ್ಯ ಆದೇಶ ಹೊರಡಿಸಿದ್ದಾರೆ. ಅಪ್ರಾಪ್ತೆ ಲವ್ ಜಿಹಾದ್ ಪ್ರಕರಣದಲ್ಲಿ ಪೊಲೀಸರು ರಾಜಿ ಸಂಧಾನ ಮಾಡಲು ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ, ಈ ಪ್ರಕರಣದ ಹಿನ್ನೆಲೆಯಲ್ಲಿ ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು … Continue reading *ಲವ್ ಜಿಹಾದ್ ಪ್ರಕರಣ: ಸಿಪಿಐ ಸಸ್ಪೆಂಡ್*