*ಕಸ ಎಸೆಯುವ ವಿಷಯವಾಗಿ ಜಗಳ: ಖಾನಾಪುರ ಮೂಲದ ದಂಪತಿ ಮೇಲೆ ಹಲ್ಲೆ; ಪತ್ನಿ ಸಾವು, ಪತಿಯ ಸ್ಥಿತಿ ಗಂಭೀರ*
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ಸಾಂಗ್ಲಿ ನಗರದ ಹೊರವಲಯದ ಬಡಾವಣೆಯಲ್ಲಿ ಹೊಸದಾಗಿ ಮನೆ ಕಟ್ಟಿಕೊಂಡು ವಾಸವಿದ್ದ ಖಾನಾಪುರ ತಾಲ್ಲೂಕಿನ ಹೆಬ್ಬಾಳ ಗ್ರಾಮದ ದಂಪತಿಗಳ ಮೇಲೆ ಪಕ್ಕದ ಮನೆಯ ವ್ಯಕ್ತಿ ಕಸ ಎಸೆಯುವ ವಿಷಯವಾಗಿ ಜಗಳ ತೆಗೆದು ಸುತ್ತಿಗೆ ಹಾಗೂ ಚಾಕುವಿನಿಂದ ಮಾರಣಾಂತಿಕ ದಾಳಿ ನಡೆಸಿದ ಪರಿಣಾಮ ಪತ್ನಿ ಸ್ಥಳದಲ್ಲೇ ಮೃತಪಟ್ಟು, ಪತಿ ಗಂಭೀರ ಗಾಯಗಳಿಂದ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಈ ಘಟನೆಯಲ್ಲಿ ಹೆಬ್ಬಾಳ ಗ್ರಾಮದ ನಿವಾಸಿ ಮನಿಷಾ ಮೋಹನ ಕೇಸರೇಕರ (37) ಮೃತಪಟ್ಟಿದ್ದು, ಅವರ ಪತಿ ಮೋಹನ … Continue reading *ಕಸ ಎಸೆಯುವ ವಿಷಯವಾಗಿ ಜಗಳ: ಖಾನಾಪುರ ಮೂಲದ ದಂಪತಿ ಮೇಲೆ ಹಲ್ಲೆ; ಪತ್ನಿ ಸಾವು, ಪತಿಯ ಸ್ಥಿತಿ ಗಂಭೀರ*
Copy and paste this URL into your WordPress site to embed
Copy and paste this code into your site to embed