*ಕಸದ ಹಗರಣದ ವಿರುದ್ಧ ಬೆಂಗಳೂರಿನ ನಾಗರಿಕರು ಪತ್ರ ಚಳವಳಿ ಮಾಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಮನವಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಭವಿಷ್ಯದ ದೃಷ್ಟಿಯಿಂದ ಎಲ್ಲ ಸಂಘಟನೆಗಳು, ನಾಗರಿಕರು ಕಸದ ಟೆಂಡರ್‌ ಹಗರಣದ ವಿರುದ್ಧ ರಾಜ್ಯಪಾಲರಿಗೆ ಹಾಗೂ ರಾಷ್ಟ್ರಪತಿಯವರಿಗೆ ಪತ್ರ ಬರೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಘನತ್ಯಾಜ್ಯ ಸಂಸ್ಕರಣೆಗೆ 39,437 ಕೋಟಿ ರೂ. ಟೆಂಡರ್‌ ನೀಡಿರುವುದು ದೊಡ್ಡ ಹಗರಣ ಎಂದು ಈಗಾಗಲೇ ಹೇಳಿದ್ದೇನೆ. ನಗರದ ಗಾರ್ಬೇಜ್‌ನಿಂದ ಕಾಂಗ್ರೆಸ್‌ ಹೈಕಮಾಂಡ್‌ಗೆ ಲಗೇಜು ಸಿಗುತ್ತಿದ್ದು, ಇದರಿಂದ ಜನರಿಗೆ ಡ್ಯಾಮೇಜ್‌ ಆಗಿದೆ. ಇದಕ್ಕೆ ಸಂಬಂಧಿಸಿದ ಉನ್ನತ ಮಟ್ಟದ ಪರಿಶೀಲನಾ ಸಮಿತಿಗೆ ನಾನು … Continue reading *ಕಸದ ಹಗರಣದ ವಿರುದ್ಧ ಬೆಂಗಳೂರಿನ ನಾಗರಿಕರು ಪತ್ರ ಚಳವಳಿ ಮಾಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಮನವಿ*