*ಗ್ಯಾಸ್ ಸಿಲಿಂಡರ್ ಸ್ಫೋಟ*: *ತಾಯಿ, 3 ವರ್ಷದ ಮಗು ಸಾವು, ಮೂವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಹಾಗೂ ಮೂರು ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಂದೇ ಕುಟುಂಬದ ಐವರು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದರು. ರಾಯಚೂರು ಮೂಲದ ಕರಿಲಿಂಗಪ್ಪ ಕುಟುಂಬ ಕಳೆದ 25 ವರ್ಷಗಳಿಂದ ಬೆಂಗಳೂರಿನ ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿ ವಾಸವಾಗಿತ್ತು. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಕುಟುಂಬ ಬಾಡಿಗೆ ಮನೆಯಲ್ಲಿ ನೆಲೆಸಿತ್ತು. ಮಂಗಳವಾರ ಬೆಳಗ್ಗೆ ಸುಮಾರು 6.20ರ ವೇಳೆಗೆ ಮನೆಯ ಬಾಗಿಲು ತೆರೆದು ಅಡುಗೆ ಮಾಡಲು ಸ್ಟೌವ್ … Continue reading *ಗ್ಯಾಸ್ ಸಿಲಿಂಡರ್ ಸ್ಫೋಟ*: *ತಾಯಿ, 3 ವರ್ಷದ ಮಗು ಸಾವು, ಮೂವರ ಸ್ಥಿತಿ ಗಂಭೀರ*