
ಪ್ರಗತಿವಾಹಿನಿ ಸುದ್ದಿ; ಫುಲುರ್: ರಸಗೊಬ್ಬರ ಕಾರ್ಖಾನೆ ಘಟಕದಲ್ಲಿ ಅನಿಲ ಸೋರಿಕೆಯಾಗಿ ಉಸಿರುಗಟ್ಟಿ ಇಬ್ಬರು ಮೃತಪಟ್ಟು, 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಫುಲ್ಪುರ್ ನಲ್ಲಿ ನಡೆದಿದೆ.
ಇಲ್ಲಿನ ಭಾರತೀಯ ರೈತ ರಸಗೊಬ್ಬರ ಸಹಕಾರಿ ಲಿಮಿಟೆಡ್ (ಐಎಫ್ ಎಫ್ ಸಿಒ)ನಲ್ಲಿ ಅನಿಲ ಸೋರಿಕೆಯಾಗಿ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಭಾನುಚಂದ್ರ ಗೋಸ್ವಾಮಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ