Latest

*ಗ್ಯಾಸ್ ಟ್ಯಾಂಕರ್-ಬೈಕ್ ಭೀಕರ ಅಪಘಾತ: ದಂಪತಿ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್ ಡಿಕ್ಕಿಯಾದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನ ಕೂರ್ಗಳ್ಳಿ ರಿಂಗ್ ರಸ್ತೆಯಲ್ಲಿ ನಡೆದಿದೆ.

Home add -Advt

ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದಿದ್ದು, ದಂಪತಿ ದೇಹ ಛಿದ್ರವಾಗಿದೆ. ಸ್ಥಳದಲ್ಲೇ ಇಬ್ಬರೂ ಸಾವನ್ನಪ್ಪಿದ್ದಾರೆ.

ಚಂದ್ರು ಹಾಗೂ ಪ್ರೇಮಾ ಮೃತ ದಂಪತಿ. ಘಟನಾ ಸ್ಥಳಕ್ಕೆ ವಿ.ವಿ.ಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related Articles

Back to top button