*ಉದ್ಯಮಿ ಗೌತಮ್ ಅದಾನಿಗೆ ಸಂಕಷ್ಟ: ನ್ಯೂಯಾರ್ಕ್ ಕೋರ್ಟ್ ನಿಂದ ಅರೆಸ್ಟ್ ವಾರೆಂಟ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಖ್ಯಾತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಲಂಚ ಹಾಗೂ ವಂಚನೆ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕಾದ ನ್ಯೂಯಾರ್ಕ್ ನ್ಯಾಯಾಲಯ ಗೌತಮ್ ಅದಾನಿ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದೆ. ಸೌರವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಮತ್ತು ಆರೋಪ ಮಎ ಮಾಚಲು ಯತ್ನ ಪ್ರಕರಣ ಸಂಬಂಧ ನ್ಯೂಯಾರ್ಕ್ ಕೋರ್ಟ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದ್ದು, ಗೌತಮ್ ಅದಾನಿ ವಿರುದ್ಧ ಬ್ಂಧನ ವಾರೆಂಟ್ ಜಾರಿಯಾಗಿದೆ. 2,237 ಕೋಟಿ ಲಂಚದ ಆರೋಪದಲ್ಲಿ … Continue reading *ಉದ್ಯಮಿ ಗೌತಮ್ ಅದಾನಿಗೆ ಸಂಕಷ್ಟ: ನ್ಯೂಯಾರ್ಕ್ ಕೋರ್ಟ್ ನಿಂದ ಅರೆಸ್ಟ್ ವಾರೆಂಟ್ ಜಾರಿ*