*ಗವಿಗಂಗಾಧರೇಶ್ವರನಿಗೆ ಸೂರ್ಯ ಕಿರಣಗಳ ಅಭಿಷೇಕ: ಅಪರೂಪದ ಕ್ಷಣಗಳನ್ನು ಕಣ್ತುಂಬಿಕೊಂಡ ಭಕ್ತ ಸಾಗರ*
ಪ್ರಗತಿವಾಹಿನಿ ಸುದ್ದಿ: ಸಂಕ್ರಾಂತಿಯ ಪವಿತ್ರ ದಿನದಂದು ರಾಜ್ಯ ರಾಜಧಾನಿ ಬೆಂಗಳೂರಿನ ಗವಿಗಂಗಾಧರೇಶ್ವರ ದೇಗುಲದಲ್ಲಿ ಸಾವಿರಾರು ಭಕ್ತರು ವಿಸ್ಮಯಕಾರಿ ಘಟನೆಗೆ ಸಾಕ್ಷಿಯಾದರು. ಬೆಂಗಳೂರಿನ ಗವಿಪುರಂನಲ್ಲಿರುವ ಐತಿಹಾಸಿಕ ಶಿವ ದೇವಾಲಯ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಗಂಗಾಧರೇಶ್ವರನಿಗೆ ಸಂಕ್ರಾಂತಿಯಂದು ವಿಶೇಷ ಪೂಜೆ-ಪುನಸ್ಕಾರಗಳು ನೆರವೇರಿತ್ತವೆ. ಅಷ್ಟೇ ಅಲ್ಲ ಸಂಕ್ರಮಣದಂದು ಸೂರ್ಯದೇವರು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ತನ್ನ ಪಥ ಬದಲಿಸುವ ಪುಣ್ಯಕಾಲದಲ್ಲಿ ಕೌತುಕವೊಂದು ಸಂಭವಿಸುತ್ತದೆ. ಅಂತದ್ದೇ ಕೌತುಕ ಕ್ಷಣಗಳಿಗೆ ಇಂದು ಕೂಡ ಸಾವಿರಾರು ಭಕ್ತರು ಸಾಕ್ಷಿಯಾದರು. ಇಂದು ಸಂಜೆ ಸೂರ್ಯ ದೇವನ ಕಿರಣಗಳು ಗವಿಗಂಗಾಧರೇಶ್ವರ ದೇವಾಯಲದ ಪ್ರವೇಶದ್ವಾರದ … Continue reading *ಗವಿಗಂಗಾಧರೇಶ್ವರನಿಗೆ ಸೂರ್ಯ ಕಿರಣಗಳ ಅಭಿಷೇಕ: ಅಪರೂಪದ ಕ್ಷಣಗಳನ್ನು ಕಣ್ತುಂಬಿಕೊಂಡ ಭಕ್ತ ಸಾಗರ*
Copy and paste this URL into your WordPress site to embed
Copy and paste this code into your site to embed