*ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ*
ಪ್ರಗತಿವಾಹಿನಿ ಸುದ್ದಿ: ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಗವಿಸಿದ್ದೇಶ್ವರ ಶ್ರೀಗಳನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್. ಎಸ್.ತಂಗಡಗಿ ಅವರು ಅಧಿಕೃತವಾಗಿ ಆಹ್ವಾನಿಸಿದರು. ಕೊಪ್ಪಳದ ಗವಿ ಮಠಕ್ಕೆ ತೆರಳಿದ ಸಚಿವ ಶಿರಾಜ್ ತಂಗಡಿಗಿ ಗವಿ ಸಿದ್ದೇಶ್ವರ ಸ್ವಾಮೀಜಿಗಳಿಗೆ ಫಲಪುಷ್ಪ ನೀಡಿ ದಸರಾ ಉದ್ಘಾಟನೆಗೆ ಅಧಿಕೃತ ಆಹ್ವಾನ ನೀಡಿದರು. ಈ ವೇಳೆ ಶ್ಹ್ರೀಗಳು ದಸರಾ ಉದ್ಘಾಟನೆಗೆ ಬರಲು ಸಂತೋಷದಿಂದ ಒಪ್ಪಿಕೊಂಡರು. ಈ ಸಂದರ್ಭದಲ್ಲಿ ಸಂಸದ ರಾಜಶೇಖರ್ ಹಿಟ್ನಾಳ್, ಶಾಸಕ ರಾಘವೇಂದ್ರ … Continue reading *ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ*
Copy and paste this URL into your WordPress site to embed
Copy and paste this code into your site to embed