*ಗೋದಾಮಿನಲ್ಲಿ ಬೆಂಕಿ ಅವಘಡ; ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ*
ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಗಾಯತ್ರಿ ಅಸೋಸಿಯೇಟ್ಸ್ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.Home add -Advt ಇಂದು ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡ ತುಂಬ ವ್ಯಾಪಿಸಿದೆ. ಅಗ್ನಿಶಮಕ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಗೋದಾಮಿನಲ್ಲಿ ಡಿ ಮಾರ್ಟ್ ಸೇರಿದಂತೆ ಪ್ರತಿಷ್ಠಿತ ಸೂಪರ್ … Continue reading *ಗೋದಾಮಿನಲ್ಲಿ ಬೆಂಕಿ ಅವಘಡ; ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ*
Copy and paste this URL into your WordPress site to embed
Copy and paste this code into your site to embed