*6 ಮಹಿಳಾ MLAಗಳಿದ್ದರೂ MLCಗೆ ಹೈಕಮಾಂಡ್ ಮಣೆ; ಗಾಯತ್ರಿ ಶಾಂತೇಗೌಡಗೆ ಸಚಿವ ಸ್ಥಾನ ನೀಡಿದ್ದಕ್ಕೆ ಅಸಮಾಧಾನ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ವೇಳೆ ಹಲವು ಸಚಿವಾಕಾಂಕ್ಷಿಗಳಿಗೆ ಮಂತ್ರಿ ಸ್ಥಾನ ಕೈತಪ್ಪಿದೆ. ಮಹತ್ವದ ಬೆಳವಣಿಗೆಯಲ್ಲಿ ಎಂಎಲ್ ಸಿ ಗಾಯತ್ರಿ ಶಾಂತೇಗೌಡ ಅವರಿಗೆ ಸಚಿವ ಸ್ಥಾನ ಸಿಕ್ಕಿರುವುದು ಅಚ್ಚರಿಗೆ ಕಾರಣವಾಗಿದೆ. ಕಾನೂನು ಹೋರಾಟದ ಬಳಿಕ ಗಾಯತ್ರಿ ಶಾಂತೆಗೌಡ ಅವರಿಗೆ ಮೊನ್ನೆಯಷ್ಟೇ ಹೈಕೋರ್ಟ್ ಪರಿಷತ್ ಸದ್ಯಸ್ಯೆಯಾಗಿ ಜಯ ಎಂದು ಘೋಷಿಸಿತ್ತು. ಎಂ ಎಲ್ ಸಿಯಾಗಿ ಪ್ರಮಾಣವಚನ ಸ್ವೀಕಾರ ಕೂಡ ಇನ್ನೂ ಮಾಡಿಲ್ಲ. ಆಗಲೇ ನೇರವಾಗಿ ಹೈಕಮಾಂಡ್ ನಾಯಕರು ಸಚಿವ ಸ್ಥಾನದ ಪಟ್ಟಿಯಲ್ಲಿ ಹೆಸರು … Continue reading *6 ಮಹಿಳಾ MLAಗಳಿದ್ದರೂ MLCಗೆ ಹೈಕಮಾಂಡ್ ಮಣೆ; ಗಾಯತ್ರಿ ಶಾಂತೇಗೌಡಗೆ ಸಚಿವ ಸ್ಥಾನ ನೀಡಿದ್ದಕ್ಕೆ ಅಸಮಾಧಾನ*