*ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್*
ಪ್ರಗತಿವಾಹಿನಿ ಸುದ್ದಿ: ಪ್ರಸ್ತುತ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರನಾಮಕರಣ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ ಎಂದು ಕಾನೂನು, ನ್ಯಾಯ ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ ಪಾಟೀಲ ತಿಳಿಸಿದರು. ರಾಜ್ಯ ಸಚಿವ ಸಂಪುಟ ಸಭೆಯ ನಂತರ ಸಭೆಯ ನಿರ್ಣಯ ಕುರಿತು ವಿವರಿಸಿದ ಅವರು ಬ್ರ್ಯಾಂಡ್ ಬೆಂಗಳೂರು ಮೂಲಕ ಸೇರ್ಪಡೆ (Inclusive Growth) ಅಭಿವೃದ್ಧಿಯ ಕಲ್ಪನೆಗಳನ್ನು ಸಾಕಾರಗೊಳಿಸುವ ಸದುದ್ದೇಶದಿಂದ ಈ ಹೊಸ … Continue reading *ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್*
Copy and paste this URL into your WordPress site to embed
Copy and paste this code into your site to embed