*BREAKING: ಜಿಬಿಎ ಚುನಾವಣೆ: ಉಸ್ತುವಾರಿಗಳನ್ನು ನೇಮಕ ಮಾಡಿದ ಬಿಜೆಪಿ*

ಪ್ರಗತಿವಾಹಿನಿ ಸುದ್ದಿ: ಮುಂಬರುವ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ-ಜಿಬಿಎ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಜಿಬಿಎ ಚುನಾವಣಾ ಉಸ್ತುವಾರಿಯಾಗಿ ರಾಮ್ ಮಾದವ್ ಅವರನ್ನು ಬಿಜೆಪಿ ನೇಮಕ ಮಾಡಿದೆ. ಸಹ ಉಸ್ತುವಾರಿಗಳಾಗಿ ಸತೀಶ್ ಪೂನಿಯಾ, ಸಂಜಯ್ ಉಪಾಧ್ಯಾಯ್ ಅವರನ್ನು ನೇಮಕ ಮಾಡಿ ಬಿಜೆಪಿ ನೂತನ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಆದೇಶ ಹೊರಡಿಸಿದ್ದಾರೆ. Home add -Advt *ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಐವರು ದುರ್ಮರಣ*