*ಜಿಬಿಎ ಚುನಾವಣೆ: ನಾಳೆಯಿಂದ 369 ವಾರ್ಡ್ ಗಳ ಆಕಾಂಕ್ಷಿಗಳ ಅರ್ಜಿ ಸ್ವೀಕಾರ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ನಾಳೆಯಿಂದ ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್ ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. “ನಿನ್ನೆ ಸಚಿವರ ಜೊತೆ ಚರ್ಚಿಸಿ ಈ ಅರ್ಜಿ ಜೊತೆಗೆ ಪಡೆಯುವ ಹಣವನ್ನು ಪಕ್ಷದ ಕಟ್ಟಡ ನಿಧಿಗೆ ಬಳಸಲು ತೀರ್ಮಾನಿಸಿದ್ದು, ಸಾಮಾನ್ಯವರ್ಗಕ್ಕೆ 50 ಸಾವಿರ ಹಾಗೂ ಮಹಿಳೆಯರು … Continue reading *ಜಿಬಿಎ ಚುನಾವಣೆ: ನಾಳೆಯಿಂದ 369 ವಾರ್ಡ್ ಗಳ ಆಕಾಂಕ್ಷಿಗಳ ಅರ್ಜಿ ಸ್ವೀಕಾರ: ಡಿಸಿಎಂ ಡಿ.ಕೆ. ಶಿವಕುಮಾರ್*