*ಜಿಬಿಎ ಚುನಾವಣೆ: ಸುಪ್ರೀಂ ಕೋರ್ಟ್ ಮಹತ್ವದ ನಿರ್ಣಯ; ಈ ಹಿಂದೆ ನೀಡಿದ್ದ ಗಡುವು ವಿಸ್ತರಣೆ*

ಪ್ರಗತಿವಾಹಿನಿ ಸುದ್ದಿ: ಗ್ರೇಟರ್​​ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಣಯ ಕೈಗೊಂಡಿದೆ. ಈ ಹಿಂದೆ ನೀಡಿದ್ದ ಗಡುವನ್ನು ವಿಸ್ತರಿರಿಸಿ ಆದೇಶ ಹೊರಡಿಸಿದೆ. ಜಿಬಿಎ ಚುನಾವಣೆಗೆ ಜೂನ್​​ 30ರ ವರೆಗೆ ಈ ಹಿಂದೆ ನೀಡಿದ್ದ ಗಡುವನ್ನು ಆಗಸ್ಟ್ 31, 2026ರವರೆಗೆ ವಿಸ್ತರಿಸಿರುವ ಸುಪ್ರೀಂ ಕೋರ್ಟ್, ಇದೇ ಅಂತಿಮ ಅವಕಾಶ. ಮತ್ತಷ್ಟು ವಿಸ್ತರಣೆ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಪಂಚೋಲಿ … Continue reading *ಜಿಬಿಎ ಚುನಾವಣೆ: ಸುಪ್ರೀಂ ಕೋರ್ಟ್ ಮಹತ್ವದ ನಿರ್ಣಯ; ಈ ಹಿಂದೆ ನೀಡಿದ್ದ ಗಡುವು ವಿಸ್ತರಣೆ*