*ಜಿಬಿಎ 5 ಪಾಲಿಕೆಗಳ ಚುನಾವಣೆ ವಾರ್ಡ್ ವಾರು ಮೀಸಲಾತಿ ಪಟ್ಟಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) 5 ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ವಾರ್ಡ್ ವಾರು ಅಂತಿಮ ಮೀಸಲಾತಿ ಪಟ್ಟಿ ಪ್ರಕಟಗೊಂಡಿದೆ. ಒಟ್ಟು 369 ವಾರ್ಡ್​​ಗಳಿಗೆ ನಗರಾಭಿವೃದ್ದಿ ಇಲಾಖೆ ಮೀಸಲಾತಿ ಅಂತಿಮಗೊಳಿಸಿದ್ದು, ಈ ಪೈಕಿ 176 ವಾರ್ಡ್​​ಗಳು ಮಹಿಳೆಯರಿಗೆ ಮೀಸಲಾಗಿವೆ. ಕರಡು ಪಟ್ಟಿಗೆ ಸಾರ್ವಜನಿಕರಿಂದ ವ್ಯಕ್ತವಾಗಿದ್ದ ಸಲಹೆ ಮತ್ತು ಸೂಚನೆಗಳ ಜೊತೆಗೆ ಸರ್ಕಾರದ ಜೊತೆಗೂ ಕೆಲ ವಿಚಾರಗಳನ್ನು ಚರ್ಚಿಸಿ, ಸೂಕ್ತವಾದವುಗಳನ್ನು ಆಯ್ದುಕೊಂಡು ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸಲಾಗಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ: ಒಟ್ಟು ವಾರ್ಡ್​​ಗಳ ಸಂಖ್ಯೆ … Continue reading *ಜಿಬಿಎ 5 ಪಾಲಿಕೆಗಳ ಚುನಾವಣೆ ವಾರ್ಡ್ ವಾರು ಮೀಸಲಾತಿ ಪಟ್ಟಿ ಪ್ರಕಟ*